ಸುಂಟಿಕೊಪ್ಪ: ಮಾದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳ ಪಥಸಂಚಲನ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಸೀಮ, ಉಪಾಧ್ಯಕ್ಷ ಮನು, ಗ್ರಾ.ಪಂ.ಸದಸ್ಯ ಕೆ.ಎ.ಲತೀಫ್, ಮುಖ್ಯಶಿಕ್ಷಕ ಮಂಜಯ್ಯ, ಶಿಕ್ಷಕಿ ಶೋಭಾ, ಸದಸ್ಯ ಅಣಿ ಉಪಸ್ಥಿತರಿದ್ದರು.