ಅಹವಾಲು ಸ್ವೀಕಾರ ಇಂದು

Published on

ಕುರುಗೋಡು: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಏ.9ರಂದು ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧೀಕ್ಷರ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ತಾಲೂಕಿನ ಜನರು ಭಾಗವಹಿಸಬೇಕೆಂದು ತಹಸೀಲ್ದಾರ್ ನರಸಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net