ನಿವೇಶನ ಮಂಜೂರು ಮಾಡಲು ಡಿಸಿಗೆ ಮನವಿ

11 HANUR 9
Published on

ಹನೂರು:  ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಮಂಜೂರು ಮಾಡುವಂತೆ ಸಂಘದ ಜಿಲ್ಲಾಧ್ಯಕ್ಷ ದೇವರಾಜು ಕಪ್ಪಸೋಗೆ ಅವರು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್‌ಗೆ ಮಂಗಳವಾರ ಮನವಿ ಸಲ್ಲಿಸಿದರು. ದೇವರಾಜನಾಯ್ಡು, ಮಹಾದೇಶ್, ಬಸವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net