ಮನೆಯ ಗೋಡೆಯಲ್ಲಿ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬುವರು ಕಕ್ಕಿಂಜೆಯ ಉರಗಮಿತ್ರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸ್ನೇಕ್ ಅನಿಲ್ ಅವರಿಗೆ ಬುಧವಾರ ಮಾಹಿತಿ ನೀಡಿದರು. ಅವರು ಆಗಮಿಸಿ ತಾಯಿ ನಾಗರಹಾವನ್ನು ಹಿಡಿದಿದ್ದು, ಈ ವೇಳೆ ಗೋಡೆಯಲ್ಲಿ ಮರಿಗಳು ಕಂಡು ಬಂದವು.