ಕಾಂಗ್ರೆಸ್ ಗೆ ಪ್ರಕಾಶ ಬುರಬುರೆ ರಾಜೀನಾಮೆ

IMG-20240310-WA0046.jpg
Published on

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿದ್ದ ಪ್ರಕಾಶ ಬುರಬುರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಹಾಗೂ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾ ಹಳ್ಳೂರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇದರ ಜತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net