ಕಲಬುರಗಿ : ಸೆ.೩ರಂದು ನಿಗಧಿಪಡಿಸಿದ್ದ ಕಲಬುರಗಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮಾಸಿಕ ಸಭೆಯನ್ನು ಚುನಾವಣೆಯ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. ಮುಂದಿನ ದಿನಾಂಕ ಬಳಿಕ ತಿಳಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವೀರಣ್ಣ ಹೊನ್ನಶಟ್ಟಿ ತಿಳಿಸಿದ್ದಾರೆ.==