ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ

3blh1 solider
Published on

ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿ ಸ್ವಗ್ರಾಮ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಗೆ ಆಗಮಿಸಿದ್ದ ನಿಂಗಪ್ಪ ಮಾಚಯ್ಯ ಮಡಿವಾಳರ ಅವರು ಮಲ್ಲಮ್ಮ ವೃತ್ತದಲ್ಲಿನ ವೀರರಾಣಿ ಬೆಳವಡಿ ಮಲ್ಲಮ್ಮನವರ ಪ್ರತಿಮೆಗೆ ಸೋಮವಾರ ಹೂಮಾಲೆ ಹಾಕಿ ಗೌರವ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net