ಮೈಸೂರು: ನಿವೃತ್ತ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ದೇವಮ್ಮ (68) ತೀವ್ರ ಹೃದಯಾಘಾತದಿಂದ ಸೋಮವಾರ ಸಂಜೆ ನಿಧನರಾದರು..ಮೃತರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹರಿಶ್ವಂದ್ರ ಘಾಟ್‌ನಲ್ಲಿ ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ.