ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

IMG-20230829-WA0220
Published on

ಮಂಗಳೂರು: ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಮಂಗಳವಾರ ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಕಡಲ್ಕೊರೆತದ ಹಾನಿ ಪರಿಶೀಲಿಸಿದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net