ಜೆಸಿಬಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತ್ಯು

prathyaksha
ಪ್ರತ್ಯಕ್ಷ ಶೆಟ್ಟಿ
Published on

ಹೆಬ್ರಿ: ಶಿವಪುರದಲ್ಲಿ ಶುಕ್ರವಾರ ಜೆಸಿಬಿಗೆ ಬೈಕ್ ಡಿಕ್ಕಿಯಾಗಿ ಸವಾರ, ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ(21) ಮೃತಪಟ್ಟಿದ್ದಾರೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭ ಜೆಸಿಬಿಗೆ ಬೈಕ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತಮ್ಮ ಪ್ರೀತಿಶ್ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net