

ರಾಯಚೂರು ನಗರದ ರಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.
ಕಲಬುರಗಿ ಮೂಲದ ಎಂಎಸ್ ವಿದ್ಯಾರ್ಥಿನಿ ಡಾ.ಭಾಗ್ಯಲಕ್ಷ್ಮಿ ಕಾಣೆಯದವರು .
ಕಳೆದ 15 ದಿನಗಳ ಹಿಂದೆ ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಡಿರುವ ವಿದ್ಯಾರ್ಥಿನಿ ಸ್ನೇಹಿತರ ಮನೆ ಹೋಗುತ್ತೇನೆ ಎಂದು ಹೇಳಿ ಹೋದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಮಗಳ ಪೋನ್ ಸ್ವಿಚ್ ಆಫ್ ಆಗಿದಕ್ಕೆ ಆತಂಕಗೊಂಡ ಪೋಷಕರು ಠಾಣೆಯ ಮೆಟ್ಟಿಲೇರಿದ್ದಾರೆ.
ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.