ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌

3 HVR 9
Published on

ರಾಣೆಬೆನ್ನೂರ: ನಗರದ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಬುಧವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ಗಳನ್ನು ವಿತರಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾಧಿಕಾರಿಗಳು, ಮೇಲ್ವಿಚಾರಕರು, ಕಚೇರಿ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net