ದ್ವಿಚಕ್ರಗಳ ನಡುವೆ ಅಪಘಾತ - ಓರ್ವ ಗಾಯ

IMG-20230806-WA0007
Published on

ವಿಟ್ಲ: ಕಲ್ಲಡ್ಕ ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ದ್ವಿಚಕ್ರಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡಿದ್ದಾರೆ.ಉಕ್ಕುಡ ನಿವಾಸಿ ಅಬ್ದುಲ್ಲ ಕುಂಞಿ ಅವರು ಗಾಯಗೊಂಡಿದ್ದಾರೆ.

ವಿಟ್ಲ ಕಡೆಯಿಂದ ಬರುತ್ತಿ ಬೈಕ್ ಅಡ್ಯನಡ್ಕ ಕಡೆಯಿಂದ ಬಂದು ಬಲಕ್ಕೆ ತಿರುಗಿದ ಆಕ್ಟಿವಾ ಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದ ಆಕ್ಟಿವಾ ಸವಾರ ಅಬ್ದುಲ್ಲ ಕುಂಞಿ ಕಾಲಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net