ಜಿಲ್ಲಾ ಕಂಬಳ ಸಮಿತಿ ನೂತನ ಅಧ್ಯಕ್ಷರಾಗಿ ರೋಹಿತ್ ಹೆಗ್ಡೆ ಆಯ್ಕೆ

webb
Published on

ಮೂಡುಬಿದಿರೆ: ಕಾಸರಗೋಡು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಕಟಪಾಡಿ ವ್ಯವಸ್ಥಾಪಕ ಎರ್ಮಾಳ್ ರೋಹಿತ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಜೈನ್ ಆಯ್ಕೆಯಾಗಿದ್ದಾರೆ. ಶನಿವಾರ ಮೂಡುಬಿದಿರೆ ಸಮಾಜಮಂದಿರದಲ್ಲಿ ನಡೆದ ಕಂಬಳ ಸಮಿತಿ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net