ಕೆಯುಡಬ್ಲುೃಜೆ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿ ರೋನ್ಸ್ ಬಂಟ್ವಾಳ್ ಆಯ್ಕೆ

ppppp
Published on



ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲುೃಜೆ)ದ ಮಹಾರಾಷ್ಟ್ರ ಘಟಕ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ರೋನ್ಸ್ ಬಂಟ್ವಾಳ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಶಿವ ಮೂಡಿಗೆರೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರುಗಳಾಗಿ ವಿಶ್ವನಾಥ್ ಪೂಜಾರಿ ನಿಡ್ಡೋಡಿ, ಸವಿತಾ ಸುರೇಶ್ ಶೆಟ್ಟಿ, ಸದರಾಮ ಎನ್.ಶೆಟ್ಟಿ ಸಂಪದಮನೆ ,ಕಾರ್ಯದರ್ಶಿಗಳಾಗಿ ಅಶೋಕ್ ಆರ್.ದೇವಾಡಿಗ, ರಾಜೇಶ್ ಪಿ.ಗೌಡ, ಅನಿತಾ ಪಿ.ಪೂಜಾರಿ ತಾಕೋಡೆ , ಕೋಶಾಧಿಕಾರಿಯಾಗಿ ಸಾ.ದಯಾ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ. ಜಿ.ಪಿ ಕುಸುಮಾ, ಡಾ.ದಿನೇಶ್ ಶೆಟ್ಟಿ ರೆಂಜಾಳ, ರಂಗ ಎಸ್. ಪೂಜಾರಿ, ಶ್ಯಾಮ್ ಎಂ.ಹಂದೆ, ಹರೀಶ್ ಪೂಜಾರಿ ಕೊಕ್ಕರ್ಣೆ, ಡಾ. ದುರ್ಗಪ್ಪ ವೈ.ಕೋಟಿಯವರ್ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಪ್ರತಿನಿಧಿಗಳಾಗಿ ಗೋಪಾಲ ಪೂಜಾರಿ ತ್ರಾಸಿ ಚಂದ್ರಶೇಖರ್ ಆರ್.ಬೆಳ್ಚಡ ನೇ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net