ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೈಲಹೊಂಗಲದ ರೂಪಾ ಪಾಟೀಲ ರಾಜ್ಯಕ್ಕೆ ಪ್ರಥಮ

IMG-20250502-WA0005.jpg
Published on

ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರೂಪಾ ಪಾಟೀಲ, 625ಕ್ಕೆ 625 ಅಂಕ ಪಡೆದು, ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದಿದ್ದಾಳೆ.

ರಾಜ್ಯದಲ್ಲಿ ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು, ಪ್ರಥಮ ರ್ಯಾಂಕ್ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net