ರೋಟರಿಯಿಂದ ಲೆಕ್ಕ ಪರಿಶೋಧಕರ ದಿನಾಚರಣೆ

sanmana
sanmana
Published on

ಕುಂದಾಪುರ: ರೋಟರಿ ಕ್ಲಬ್ ವತಿಯಿಂದ ಲೆಕ್ಕ ಪರಿಶೋಧಕರ ದಿನಾಚರಣೆ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಲೆಕ್ಕ ಪರಿಶೋಧಕ ಸುಮನ್ ಪೂಜಾರಿ ಕೋಡಿ ಅವರನ್ನು ಸನ್ಮಾನಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೆ.ರಾಮನಾಥ್ ನಾಯಕ್, ಪ್ರದೀಪ್ ಡಿ. ಕೆ., ಉಮೇಶ್ ಮೇಸ್ತ, ಚಂದ್ರಕಲಾ ತಾಂಡೇಲ್, ಉದಯಶಂಕರ್ ರಾವ್, ವಾಸುದೇವ್ ಶೇರುಗಾರ್, ದಯಾನಂದ ಗಾಣಿಗ, ಗೋಪಾಲ್ ಬಿಲ್ಲವ, ಟಿ.ದಿನಕರ ಶೆಣೈ, ನಾರಾಯಣ ನಾಯ್ಕ, ಗಿರೀಶ್ ಖಾರ್ವಿ, ಎಂ. ನಾಗೇಂದ್ರ ಪೈ, ಜಗದೀಶ್ ಪೂಜಾರಿ, ರತ್ನಾ ದೇವಾಡಿಗ, ಸುಮಾ ಪೂಜಾರಿ ಉಪಸ್ಥಿತರಿದ್ದರು. ರಾಮನಾಥ ಚಿತ್ತಾಲ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net