ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣೆಯ ರೌಡಿ ಶೀಟರ್ ಓರ್ವ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.ದೌರ್ಜನ್ಯಕ್ಕೆ ಒಳಗಾದವಳು ಒಂದನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.