ಬೆಳಗಾವಿಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ ಭಾಗವತ್

Screenshot_20250509_185948_WhatsApp.jpg
Published on

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ‌ ಶುಕ್ರವಾರ ಆಗಮಿಸಿದ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾರ್ಯಕರ್ತರು ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗಳ ಪ್ರಶ್ನೆ.

ಈ ಸಮಯದಲ್ಲಿ ಎಲ್ಲರೂ ಜೊತೆಗಿದ್ದಾರೆ, ನಾವು ನೀವು ಜೊತೆಯಾಗಿರೋಣ‌ ಎಂದು.

ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಧಾರವಾಡಕ್ಕೆ ತೆರಳಿದ ಅವರು ಧಾರವಾಡದ ರಾಷ್ಟ್ರೋತ್ಥಾನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net