

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ 198 ವಾರ್ಡ್ಗಳ ಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಹೊರಡಿಸಿದೆ.
ಈ ಕುರಿತು ರಾಜ್ಯಪತ್ರದಲ್ಲಿ ಪ್ರಕಟ ಮಾಡಲಾಗಿದೆ. ಈ ಕುರಿತು ಏನಾದರೂ ಆಕ್ಷೇಪಗಳು ಇದ್ದರೆ ಏಳು ದಿನಗಳ ಒಳಗೆ ಲಿಖಿತ ರೂಪದಲ್ಲಿ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದು.
ಪಟ್ಟಿಯ ಸಂಪೂರ್ಣ ವಿವರ ಇಲ್ಲಿದೆ: