ದಕ್ಷಿಣ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್‌

vote election
Published on

ಬೆಂಗಳೂರು: ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಗಳ ಕಾಂಗ್ರೆಸ್​ ಪ್ರಕಟಿಸಿದೆ.

ಜಿ.ಮಾದೇಗೌಡ ಪುತ್ರ ಮಧು ಮಾದೇಗೌಡರನ್ನು ದಕ್ಷಿಣ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘಟನೆಯಲ್ಲಿ ಬಹು ಅವಧಿಯಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಗುರಿಕಾರ್​ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್​ ವಾಸ್ನಿಕ್​ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net