

ಬಾಗಲಕೋಟೆ: 2021 ಹಾಗೂ 2022ನೇ ವರ್ಷದ ಕರ್ನಾಟಕ ಬಯಲಾಟ ಗೌರವ ಮತ್ತು ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ.
ಬಾಗಲಕೋಟೆಯಲ್ಲಿರುವ ಕರ್ನಾಟಕ ಬಯಲಾಟ ಅಕಾಡೆಮಿ ಕೇಂದ್ರ ಕಚೇರಿಯು ಈ ಪ್ರಶಸ್ತಿಯನ್ನು ಪ್ರಕಟಿಸಿದೆ. ಗೌರವ ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಒಳಗೊಂಡಿದ್ದರೆ, ವಾರ್ಷಿಕ ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಒಳಗೊಂಡಿದೆ.
2021ನೇ ವರ್ಷದ ಗೌರವ ಪ್ರಶಸ್ತಿ ಪಡೆದವರು ಪಟ್ಟಿ
ಅನುಸೂಯಾ ವಡ್ಡರ-ಶ್ರೀಕೃಷ್ಣ ಪಾರಿಜಾತ (ವಿಜಯಪುರ).
ನರಸಪ್ಪ ಶಿರಗುಪ್ಪಿ-ಬಯಲಾಟ (ಬೆಳಗಾವಿ)
ವೀರಪ್ಪ ಬಿಸರಳ್ಳಿ- ದೊಡ್ಡಾಟ (ಕೊಪ್ಪಳ)
ಎಸ್.ಎ.ಕೃಷ್ಣಯ್ಯ-ತೊಗಲು ಗೊಂಬೆಯಾಟ (ಉಡುಪಿ)
ಗೋವಿಂದಪ್ಪ ತಳವಾರ- ದೊಡ್ಡಾಟ (ಹಾವೇರಿ)
2021ನೇ ವರ್ಷದ ವಾರ್ಷಿಕ ಪ್ರಶಸ್ತಿ ಪಡೆದವರ ಪಟ್ಟಿ
ಸುಂದ್ರವ್ವ ಮೇತ್ರಿ - ಶ್ರೀಕೃಷ್ಣ ಪಾರಿಜಾತ (ಬಾಗಲಕೋಟೆ)
ಫಕ್ಕಿರಪ್ಪ ಗೌರಕ್ಕನವರ - ಬಯಲಾಟ (ಹಾವೇರಿ)
ಚಂದ್ರಶೇಖರ್ ಮೇಲಿನಮನಿ- ಶ್ರೀಕೃಷ್ಣ ಪಾರಿಜಾತ (ವಿಜಯಪುರ)
ದುಂಡಪ್ಪ ಗುಡ್ಲಾ - ಬಯಲಾಟ (ಕಲಬುರಗಿ)
ಚಂದ್ರಶೇಖರಯ್ಯ ಗುರಯ್ಯನವರ - ದೊಡ್ಡಾಟ (ಧಾರವಾಡ)
ಸುಶೀಲಾ ಮಾದರ - ಸಣ್ಣಾಟ (ಬೆಳಗಾವಿ)
ವೆಂಕೋಬ ಮುನಿಯಪ್ಪ - ದೊಡ್ಡಾಟ (ರಾಯಚೂರು)
ಎಸ್. ಚಂದ್ರಪ್ಪ - ದೊಡ್ಡಾಟ (ದಾವಣಗೆರೆ)
ಎಂ.ಆರ್.ವಿಜಯ -ಸೂತ್ರದ ಗೊಂಬೆಯಾಟ (ಬೆಂಗಳೂರು)
ದಾನಪ್ಪ ಹಡಪದ - ದೊಡ್ಡಾಟ (ಗದಗ)
####
2022ನೇ ವರ್ಷದ ಗೌರವ ಪ್ರಶಸ್ತಿ ಪಡೆದವರ ಪಟ್ಟಿ
ಕೆ. ಮೌನಾಚಾರಿ- ಬಯಲಾಟ (ಬಳ್ಳಾರಿ)
ಸುರೇಂದ್ರ ಹುಲ್ಲಂಬಿ - ಸಣ್ಣಾಟ (ಧಾರವಾಡ)
ಮಲ್ಲೇಶಯ್ಯ ಶತಕಂಠ- ದೊಡ್ಡಾಟ (ತುಮಕೂರು)
ಚಂದ್ರಮ್ಮ - ತೊಗಲು ಗೊಂಬೆಯಾಟ (ಮಂಡ್ಯ)
ಅಶೋಕ ಸುತಾರ - ದೊಡ್ಡಾಟ (ಗದಗ)
2022ನೇ ವರ್ಷದ ವಾರ್ಷಿಕ ಪ್ರಶಸ್ತಿ ಪಡೆದವರ ಪಟ್ಟಿ
ಮಲ್ಲಪ್ಪ ಗಣಿ- ಸಣ್ಣಾಟ (ಬಾಗಲಕೋಟೆ)
ಫಕ್ಕೀರೇಶ ಬಿಸೆಟ್ಟಿ- ದೊಡ್ಡಾಟ (ಹಾವೇರಿ)
ನಾಗರತ್ನಮ್ಮ- ಬಯಲಾಟ (ವಿಜಯನಗರ)
ಕೆಂಪಣ್ಣ ಚೌಗಲಾ- ಶ್ರೀಕೃಷ್ಣ ಪಾರಿಜಾತ (ಬೆಳಗಾವಿ)
ರಾಮಚಂದ್ರಪ್ಪ ಕಟ್ಟಿಮನಿ- ದೊಡ್ಡಾಟ (ಯಾದಗಿರಿ)
ಅಂಬುಜಮ್ಮ ಸುಂಕಣ್ಣ- ಬಯಲಾಟ (ಬಳ್ಳಾರಿ)
ಕೆ.ಪಿ. ಭೂತಯ್ಯ- ದೊಡ್ಡಾಟ ( ಚಿತ್ರದುರ್ಗ)
ಜಿ. ರಾಮಪ್ರಭು- ಬಯಲಾಟ (ದಾವಣಗೆರೆ)
ಬಿ.ರತ್ನಮ್ಮ ಸೋಗಿ- ದೊಡ್ಡಾಟ (ಶಿವಮೊಗ್ಗ)
ಫಕ್ಕಿರಪ್ಪ ನೆರ್ತಿ- ದೊಡ್ಡಾಟ( ಧಾರವಾಡ)
(ದಿಗ್ವಿಜಯ ನ್ಯೂಸ್)