ಕೆಪಿಸಿಸಿಗೆ ಇಬ್ಬರು ಕಾರ್ಯಾಧ್ಯಕ್ಷರ ನೇಮಕ ಮಾಡಿ ಆದೇಶ

KPCC1
Published on

ಬೆಂಗಳೂರು : ಕರ್ನಾಟಕಪ್ರದೇಶ ಕಾಂಗ್ರೆಸ್​ ಸಮಿತಿಯ (ಕೆಪಿಸಿಸಿ) ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧ್ರುವ ನಾರಾಯಣ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಎಐಸಿಸಿಯ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧ್ರುವ ನಾರಾಯಣ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net