ಬಾಗೇಪಲ್ಲಿ ಬಳಿ ಕೆರೆಗೆ ಉರುಳಿಬಿದ್ದ ಕೆಎಸ್‌ಆರ್‌ಟಿಸಿ ಬಸ್: ಆತಂಕದ ವಾತಾವರಣ

bus
Published on

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕು ಯಲ್ಲಂಪಲ್ಲಿ ಕೆರೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಆಯತಪ್ಪಿ ಬಿದ್ದ ಘಟನೆ ನಡೆದಿದೆ.

ಬಾಗೇಪಲ್ಲಿ ಚಿಂತಾಮಣಿ ಮಾರ್ಗದ ಯಲ್ಲಂಪಲ್ಲಿ ಕೆರೆ‌ಯಲ್ಲಿ ಬಸ್‌ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ತುರ್ತು ನಿರ್ಗಮನ ದ್ವಾರದ ಮೂಲಕ ಪ್ರಯಾಣಿಕರ ರಕ್ಷಣೆ ಮಾಡಲಾಗಿದ್ದು, ಸಣ್ಣ ಪುಟ್ಡ ಗಾಯಗಳೊಂದಿಗೆ ಎಲ್ಲ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳೀಯ ಗ್ರಾಮಸ್ಥರು ಹಾಗೂ ದಾರಿ ಹೋಕರಿಂದ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net