ಬಂಟಕಲ್ಲು ದೇವಳದಲ್ಲಿ ಯಾಗ

chandikayaga
ಬಂಟಕಲ್ಲು ಚಂಡಿಕಾಯಾಗ.
Published on

ಶಿರ್ವ: ಬಂಟಕಲ್ಲು ಶ್ರೀದುರ್ಗಾಪರಮೇಶ್ವರಿ ದೇವಳದಲ್ಲಿ ಶುಕ್ರವಾರ ಚಂಡಿಕಾಯಾಗ ನಡೆಯಿತು. ಸುದೀಂದ್ರ ಭಟ್, ಸಂದೇಶ್ ಭಟ್, ನರೇಶ್ ಭಟ್, ಮಂಜುನಾಥ್ ಭಟ್, ಶ್ರೀಕಾಂತ್ ಭಟ್, ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ದಂಪತಿ, ಆಡಳಿತ ಮಂಡಳಿ ಅಧ್ಯಕ್ಷ ಗಂಪದಬೈಲು ಜಯರಾಮ ಪ್ರಭು, ಉಪಾಧ್ಯಕ್ಷ ಉಮೇಶ್ ಪ್ರಭು ಪಾಲಮೆ, ಸದಸ್ಯರು, ನರಸಿಂಗೆ ದೇವಳದ ಆಡಳಿತ ಮೊಕ್ತೇಸರ ರಮೇಶ್ ಸಾಲ್ವಣ್‌ಕಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net