ಉಸ್ತುವಾರಿಯಾಗಿ ಸದಾನಂದ ಡಂಗನವರ ನೇಮಕ

danganavar
Published on

ಹುಬ್ಬಳ್ಳಿ: ದಕ್ಷಿಣ ಪೂರ್ವ ಶಿಕ್ಷಕರ ಕ್ಷೇತ್ರಕ್ಕೆ ಒಳಪಡುವ ದಾವಣಗೆರೆ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಮತಕ್ಷೇತ್ರಗಳಿಗೆ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈ ನೇಮಕ ಮಾಡಿದ್ದಾರೆ. ವಿಧಾನ ಪರಿಷತ್ತಿನ 3 ಪದವೀಧರರ ಮತ್ತು 3 ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ಮತದಾನ ನಿಗದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net