

ಮಂಗಳೂರು : ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನ ಎಂಬಿಎ
ಮಾರ್ಕೆಟಿಂಗ್ ವಿದ್ಯಾರ್ಥಿಗಳು ಆ.9ರಂದು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಕಾರ್ನಿವಲ್ ಕಾನ್-23 ದಿ ಅಲ್ಟಿಮೇಟ್ ಮಾರ್ಕೆಟಿಂಗ್ ಎಕ್ಸ್‌ಪೋ ಆಯೋಜಿಸಿದ್ದಾರೆ. ಬೆಳಗ್ಗೆ 10ರಿಂದ ಸಾಯಂಕಾಲ 6ರವರೆಗೆ ಎಕ್ಸ್‌ಪೋ ನಡೆಯಲಿದ್ದು.
ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಕಲಿಕೆಯ ಅವಕಾಶಗಳನ್ನು ಒದಗಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.