ಸಕ್ರಿ ಕಾನೂನು ಕಾಲೇಜಿನ ವಾರ್ಷಿಕೋತ್ಸವ

Published on

ಹುಬ್ಬಳ್ಳಿ: ಇಲ್ಲಿಯ ಹೆಗ್ಗೇರಿಯ ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಸಮಾರಂಭ ಮೇ 31ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.

ಕರ್ನಾಟಕ ಹೈಕೋರ್ಟನ ಎಡಿಷನಲ್ ರೆಜಿಸ್ಟ್ರಾರ್ ಜನರಲ್ ಶಾಂತವೀರ ಶಿವಪ್ಪ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಜೆಎಸ್ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಡಾ. ರೂಪಾ ಇಂಗಳಹಳ್ಳಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net