ಸಾಲಿಗ್ರಾಮದಲ್ಲಿ ಶ್ರಾವಣ ಮಾಸಾಚರಣೆ

shravana
Published on

ಕೋಟ:ಸಾಲಿಗ್ರಾಮ ಗುರುನರಸಿಂಹನ ಸನ್ನಿಧಿಯಲ್ಲಿ ಜು.29ರಿಂದ ಆಗಸ್ಟ್ 27ರವರೆಗೆ ಶ್ರಾವಣ ಮಾಸ ಆಚರಿಸಲಾಗುತ್ತಿದ್ದು, ಪ್ರತಿ ಶನಿವಾರದಂದು ವಿಶೇಷ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಭಾಗವಹಿಸುವವರು ಸಾಂಪ್ರದಾಯಿಕ ಉಡುಗೆ ತೊಡುಗೆಯೊಂದಿಗೆ ಸಾರ್ವಜನಿಕ ಆರೋಗ್ಯ ಸುರಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ದೇವಳದ ಆಡಳಿತೆಯೊಂದಿಗೆ ಸಹಕರಿಸಬೇಕಾಗಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net