

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಅಜೇಯ್ ಭಂಡಾರ್ಕರ್ ಅಧಿಕಾರಿ ಸ್ವೀಕರಿಸಿದರು. ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ, ಹೊನ್ನಾವರ ತಾಲೂಕಿನ ಮಂಕಿ, ಕುಮಟಾ ಪುರಸಭೆ, ಮುಧೋಳ ತಾಲೂಕಿನ ಬೆಳಗಲಿ ಪಟ್ಟಣ ಪಂಚಾಯಿತಿ, ಪ್ರಸ್ತುತ ಬೈಂದೂರು ಪಟ್ಟಣ ಪಂಚಾಯಿತಿ, ಹೆಚ್ಚುವರಿಯಾಗಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕಾರ್ಯನಿರ್ವಹಿಸುತ್ತಿದ್ದಾರೆ.