ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published on

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಸ- ಅಭಿವೃದ್ಧಿ ಸಂಘದ ವತಿಯಿಂದ ಶರಣ ಹರಳಯ್ಯ ಸಮಗಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತರು ಅರ್ಜಿ ಸಲ್ಲಿಸಬಹುದು.

ಸಂಘದ ಜಂಟಿ ಕಾರ್ಯದರ್ಶಿ ಚಂದ್ರಕಾಂತ ಪೂಜಾರ ಅವರ ತಂದೆ- ತಾಯಿ ಅವರ ಸ್ಮರಣಾರ್ಥ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆಸಕ್ತರು, ನವೆಂಬರ್ 10ರೊಳಗೆ ಸಂದ ಕೇಂದ್ರ ಸಮಿತಿ ನಿರ್ದೇಶಕರಿಗೆ ಅರ್ಜಿ ಸಲ್ಲಿಸಲು ಸಂಘದ ಕಾರ್ಯದರ್ಶಿ ಬಸವಂತ ಸಣ್ಣಕ್ಕೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net