ಸಂಬರಗಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ

7Itagi1A Deepa Jogappagol
Published on

ಇಟಗಿ: ಸಮೀಪದ ಪಾರಿಶ್ವಾಡ ಗ್ರಾಮದ ಬಿ.ವಿ.ಸಂಬರಗಿ ಪ್ರೌಢಶಾಲೆ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅನ್ನಪೂರ್ಣಾ ಹಿರೇಮಠ ಶೇ.94.40 ಪ್ರಥಮ, ದೀಪಾ ಜೋಗಪ್ಪಗೋಳ 93.28 ದ್ವೀತಿಯ ಹಾಗೂ ಭೂಮಿಕಾ ಮರಕಟ್ಟಿ ಶೇ.92.80 ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net