ಸಂಭ್ರಮಾ ಸೂರ್ಯವಂಶಿ ರಾಜ್ಯ ಮಟ್ಟಕ್ಕೆ ಆಯ್ಕೆ

8 Dwd 1 Sambrama Suryvamshi
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಸರ್ಕಾರಿ ಮಾದರಿ ಪ್ರಾಯೋಗಿಕ ಪ್ರಾಥಮಿಕ ಶಾಲೆಯ ಟಿಸಿಡಬ್ಲುದಲ್ಲಿ ಓದುತ್ತಿರುವ ಸಂಭ್ರಮಾ ಸೂರ್ಯವಂಶಿ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯ 46 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಾಧಕ ವಿದ್ಯಾರ್ಥಿನಿಯನ್ನು ಶಾಲಾ ಮುಖ್ಯಾಧ್ಯಾಪಕರು, ದೈಹಿಕ ಶಿಕ್ಷಣ ಶಿಕ್ಷಕಿಯರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net