ಎಸ್.ಎಸ್. ಸಂಪತ್ ಕುಮಾರ್ ನೇಮಕ

11mdk06 Sampath kumar
Published on

ಮಡಿಕೇರಿ:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕೋಶಾಧಿಕಾರಿಯಾಗಿ ಎಸ್.ಎಸ್. ಸಂಪತ್ ಕುಮಾರ್ ಅವರನ್ನು ನಿಯುಕ್ತಿಗೊಳಿಸಿ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಆದೇಶಿಸಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿಂದಿನ ಕೋಶಾಧಿಕಾರಿ ಎಂ. ಬಿ. ಜೋಯಪ್ಪ ಅವರಿಂದ ತೆರವಾದ ಸ್ಥಾನಕ್ಕೆ ಸಂಪತ್ ಕುಮಾರ್ ಅವರನ್ನು ನಿಯಕ್ತಿಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net