ವಡವಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

vadavi - photo
Published on

ಗದಗ: ಶಿರಹಟ್ಟಿ ತಾಲೂಕು ವಡವಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲ ಚುನಾಯಿತ ಸದಸ್ಯರು, ಸಮುದಾಯದ ಮುಖಂಡರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಿರಹಟ್ಟಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಗ್ರಾಮ ಮಟ್ಟದ ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net