ಬೆಳಗಾವಿ: ಅಕ್ರಮ ಮರಳು ದಂದೆಯ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಜಿಲ್ಲಾಪೊಲೀಸರು ಮಂಗಳವಾರ ನೂರಾರು ಟನ್ ಮರಳು ವಶಪಡಿಸಿಕೊಂಡಿದ್ದಾರೆ.
ಖಾನಾಪುರ ತಾಲೂಕಿನ ಅಸೊಗಾ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿಮರಳಿನ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ತಾಲೂಕು ತಹಶಿಲ್ದಾರರಿಗೆ ಹಸ್ತಾಂತರಿಸಿದ್ದಾರೆ.