ಸಂಕ್ರಾಂತಿ ಸಿಹಿ ವಿನಿಮಯ

Published on

ಹುಬ್ಬಳ್ಳಿ: ಇಲ್ಲಿಯ ಜೆ.ಸಿ. ನಗರದ ಅಕ್ಕನ ಬಳಗದಲ್ಲಿ ಸಂಕ್ರಾಂತಿ ಹಬ್ಬದ ಸಿಹಿ ವಿನಿಮಯ ಹಾಗೂ ದತ್ತಿ ನಿಧಿ ಕಾರ್ಯಕ್ರಮವನ್ನು ಜ. 18ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.

ಉಪಪೊಲೀಸ್ ಆಯುಕ್ತ ರವೀಶ ಸಿ.ಆರ್., ಹಿಂದುಸ್ತಾನಿ ಗಾಯಕ ಪಂ. ಡಾ. ಮೃತ್ಯುಂಜಯ ಶೆಟ್ಟರ್ ಅತಿಥಿಗಳಾಗಿ ಪಾಲ್ಗೊಳ್ಳುವರು.
ಅಕ್ಕನ ಬಳಗದ ಅಧ್ಯಕ್ಷೆ ಗೀತಾ ಮುಳ್ಳಳ್ಳಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net