ಶಾಸಕರಿಗೆ ಸನ್ಮಾನ

09mdk16
Published on

ಮಡಿಕೇರಿ:

ಶಾಸಕ ಡಾ. ಮಂತರ್ ಗೌಡ ಅವರನ್ನು ಶಾಸಕರ ಕಚೇರಿಯಲ್ಲಿ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಬಿ.ಎಂ ವಿಜಯ, ಪ್ರಧಾನ ಕಾರ್ಯದರ್ಶಿ ಪಿ.ಕೆ. ಶಶಿಕುಮಾರ್, ಉಪಾಧ್ಯಕ್ಷ ಟಿ.ಕೆ. ಸುಧೀರ್, ಖಜಾಂಜಿ ಕೆ. ಬಾಬು, ವಿನೂಪ್ ವಿರಾಜಪೇಟೆ, ಅಜೀಶ್ ಕುಮಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net