ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸನ್ಮಾನ 3ರಂದು

download
Published on

ಚಿತ್ರದುರ್ಗ: ಬ್ರಾಹ್ಮಣ ಸಂಘದಿಂದ ನೂರ ಎಂಟು ನಾರಿಕೇಳ ಗಣಹೋಮ ಮತ್ತು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸೆ.3ರಂದು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 8ಕ್ಕೆ ಗಣಹೋಮ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ ನಂತರ ಪ್ರತಿಭಾ ಪುರಸ್ಕಾರ ಕಾರ‌್ಯಕ್ರಮವಿರುತ್ತದೆ ಎಂದು ಸಂಘದ ಕಾರ‌್ಯದರ್ಶಿ ಡಿ.ಜಿ.ಪ್ರಾಣೇಶ್‌ರಾವ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net