ಮಗುವಿನ ಚಿಕಿತ್ಸೆಗೆ ಸ್ಪಂದಿಸಲು ಮನವಿ

sanvika
ಊರಿನಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿರುವ ದಿನೇಶ್ ಅವರ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ತಮ್ಮಿಂದಾಗುವ ಸಹಾಯ ಮಾಡಲು ವಿನಂತಿಸಿದ್ದಾರೆ.
Published on

ಮಂಗಳೂರು: ನಗರದ ಹೊರವಲಯದ ದಿನೇಶ್ ಕುಡುಪು ಎಂಬುವರ ಆರು ವರ್ಷದ ಪುತ್ರಿ ಸಾನ್ವಿಕಾ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ದುಬಾರಿ ವೆಚ್ಚವಾಗುವುದರಿಂದ ಬಾಲಕಿಯ ಪಾಲಕರು ಸಮಾಜದ ಸಹೃದಯರಿಂದ ಆರ್ಥಿಕ ಸಹಾಯ ಯಾಚಿಸಿದ್ದಾರೆ.

ದಿನೇಶ್ ದಿನಕೂಲಿ ಕಾರ್ಮಿಕರಾಗಿದ್ದು, ವೈದ್ಯರನ್ನು ಸಂಪರ್ಕಿಸಿದಾಗ ಮಗುವಿನ ಚಿಕಿತ್ಸೆಗೆ 5 ಲಕ್ಷ ರೂ. ಅವಶ್ಯಕತೆ ಇರುವುದಾಗಿ ತಿಳಿಸಿದ್ದಾರೆ. ಊರಿನಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿರುವ ದಿನೇಶ್ ಅವರ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ತಮ್ಮಿಂದಾಗುವ ಸಹಾಯ ಮಾಡಲು ವಿನಂತಿಸಿದ್ದಾರೆ. ಗೂಗಲ್ ಪೇ 9686624395, ಬ್ಯಾಂಕ್ ಖಾತೆ ಸಂಖ್ಯೆ 10023533416, ಖಾತೆದಾರರ ಹೆಸರು ದಿನೇಶ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಐಎಫ್‌ಎಸ್‌ಸಿ ಕೋಡ್ ಎಸ್‌ಬಿಐಎನ್0007983, ಮೊಬೈಲ್-9686624395ಗೆ ಸಂಪರ್ಕಿಸಲು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net