

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೋಟರಿ ಕ್ಲಬ್ ಆಫ್ ಸೆವೆನ್ ಹಿಲ್ಸ್ ಆಯೋಜಿಸಿದ್ದ ಡಿಸ್ಟ್ರಿಕ್ಟ್ ಇಂಟರ್ಯಾಕ್ಟ್ ಲೀಡರ್ಶಿಪ್ ಫೋರಮ್ ಮೀಟ್ ನೃತ್ಯ ಸ್ಪರ್ಧೆಯಲ್ಲಿ ಹುಬ್ಬಳ್ಳಿ ಸರಸ್ವತಿ ವಿದ್ಯಾಲಯದ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್ಟೌನ್ನ ಇಂಟರ್ಯಾಕ್ಟ್ ಕ್ಲಬ್ ಪ್ರಥಮ ಬಹುಮಾನ ಪಡೆದಿದೆ.
ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದಿಂದ 20 ಶಾಲಾ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.