ಸವಿತಾ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬ್ಲೂ

16MUDALGI1 Savita Kodlikar
Published on

ಮೂಡಲಗಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮೂಡಲಗಿಯ ದೆಹಿಕ ಶಿಣ ಮಹಾವಿದ್ಯಾಲಯದಲ್ಲಿ ಬುಧವಾರ ಜರುಗಿದ ಅಂತರ್​ ಕಾಲೇಜು ಏಕವಲಯ ಯೋಗಾಸ್ಪರ್ಧೆಯಲ್ಲಿ ಕಲ್ಲೋಳಿಯ ಬಸವೇಶ್ವರ ಶಿಣ ಸಂಸ್ಥೆಯ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸವಿತಾ ಕೊಡ್ಲಿಕಾರ ವಿಶ್ವವಿದ್ಯಾಲಯದ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net