ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

04-01--krs3
ಕೆ.ಆರ್. ಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಗಣ್ಯರು ನಮಿಸಿದರು. ಮುಖ್ಶಶಿಕ್ಷಕ ಮಹೇಶ್, ಶಿಕ್ಷಕ ವೃಂದ ಇದ್ದರು.
Published on

ಕೆ.ಆರ್.ಸಾಗರ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು.

ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಮುಖ್ಯಶಿಕ್ಷಕ ಮಹೇಶ್ ಅವರು ವಿದ್ಯಾರ್ಥಿಗಳಿಗೆ ಫುಲೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಕುರಿತು ವಿವರಿಸಿದರು. ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net