ಐಐಎಂ, ಐಐಟಿ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನ

Scholership
Published on

ಗದಗ: ಪ್ರಸಕ್ತ ಸಾಲಿನಲ್ಲಿ ಐಐಎಂ, ಐಐಟಿ, ಐಐಎಸ್‌ಸಿ ಮೊದಲಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೆ. 9ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net