ಜಿವ್ಹೇಶ್ವರ ಶಾಲೆ ಸಂಸತ್ ರಚನೆ

IMG_20250725_210018_381.jpg
Published on

ಹುಬ್ಬಳ್ಳಿ: ಇಲ್ಲಿಯ ಶ್ರೀ ಜಿವ್ಹೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಜಿವ್ಹೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಆಡಳಿತ ಮಂಡಳಿಯ ಉಪಾಧ್ಯಕ್ಷ ಅರುಣ ಏಕಬೋಟೆ, ಪ್ರಧಾನ ಕಾರ್ಯದರ್ಶಿ ನಾರಾಯಣ ದಿವಟೆ, ಕಾರ್ಯದರ್ಶಿ ಶ್ರೀನಿವಾಸ ಏಕಬೋಟೆ, ಸಲಹೆಗಾರ ರಮೇಶಕಾಂತ ಕೊಂಗಿ, ಐಟಿಐ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net