ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಶಸ್ತಿ

20 Dwd 8
Published on

ಧಾರವಾಡ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಆಶ್ರಯದಲ್ಲಿ ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ `ಆವಿಷ್ಕಾರ- ವಿಜ್ಞಾನ ಹಬ್ಬ' ಅಂತರ ಶಾಲಾ ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ತಾಲೂಕಿನ ಮನಗುಂಡಿ ಶಾಲೆಯ ವಿದ್ಯಾರ್ಥಿಗಳಾದ ಪ್ರಿಯಾ0ಕಾ ಹುತ್ತಕ್ಕನವರ ಹಾಗೂ ಕಲ್ಮೇಶ ಹೊಸಂಗಡಿ ಪ್ರಥಮ ಸ್ಥಾನ ಪಡೆದಿದ್ದಾರೆ. ಐಐಟಿ ಪ್ರಾಧ್ಯಾಪಕ ಪ್ರೊ. ಎಂ.ಎಸ್. ಶಿವಪ್ರಸಾದ್ ಪ್ರಶಸ್ತಿ ಪ್ರದಾನ ಮಾಡಿದರು. ಜಿ.ಎನ್. ಮಠಪತಿ, ಜಯಂತ ಕೆ.ಎಸ್., ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net