

ವಿಜಯವಾಣಿ ಸುದ್ದಿಜಾಲ ಮಂಗಳೂರು
ಫೋಟೋ
ಎಂಎನ್‌ಜಿ- ಎಸ್‌ಇಪಿ 24- ಸ್ಕೌಟ್ಸ್ 1, 2
2022-23 ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರದಾನ ಮಂಗಳೂರು ನಗರದಲ್ಲಿರುವ ಜಿಲ್ಲಾಧಿಕಾರಿ ನಿವಾಸದಲ್ಲಿ ಭಾನುವಾರ ಜರುಗಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಶಸ್ತಿ ಪತ್ರ ವಿತರಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತ ಎಂ ಪ್ರಭಾಕರ್ ಭಟ್, ಜಿಲ್ಲಾ ಉಪಾಧ್ಯಕ್ಷ ವಸಂತ್ ರಾವ್,ಜಿಲ್ಲಾ ಗೈಡ್ ಆಯುಕ್ತೆ (ಪ್ರಭಾರ) ಜಯಂತಿ ಸೋನ್ಸ್, ಜಿಲ್ಲಾ ಕಾರ್ಯದರ್ಶಿ ಎಂ.ಜಿ ಕಜೆ, ಜಿಲ್ಲಾ ಕೋಶಾಧಿಕಾರಿ ಅನಿಲ್ ಕುಮಾರ್,ಜಿಲ್ಲಾ ತರಬೇತಿ ಆಯುಕ್ತರಾದ ಪ್ರತೀಮ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.