ಜಿಲ್ಲಾಮಟ್ಟದ ಪ್ರಬಂಧದಲ್ಲಿ ದ್ವಿತೀಯ

deepthi
ದೀಪ್ತಿ ಎಸ್
Published on

ಹೆಬ್ರಿ: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪ್ರಯುಕ್ತ ‘ನಾಡಪ್ರಭು ಕೆಂಪೇಗೌಡರ ಸಂಕ್ಷಿಪ್ತ ಜೀವನ ಚರಿತ್ರೆ’ ವಿಷಯದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಎಸ್. ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ, ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net