ರೋಶನಿ ಶೆಣೈಗೆ ದ್ವಿತೀಯ ಸ್ಥಾನ

roshani
ವರ್ಚುವಲ್ ಯೋಗ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರಿನ ರೋಶನಿ ಶೆಣೈ ದ್ವಿತೀಯ ಸ್ಥಾನ ಪಡೆದಿದ್ದಾರೆ.
Published on

ಮಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಬಿ.ಕೆ.ಎಸ್.ಅಯ್ಯಂಗಾರ್ ಸ್ಮರಣಾರ್ಥ ವರ್ಚುವಲ್ ಯೋಗ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರಿನ ರೋಶನಿ ಶೆಣೈ ದ್ವಿತೀಯ ಸ್ಥಾನ ಪಡೆದಿದ್ದಾರೆ. ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಅವರಿಂದ ತರಬೇತಿ ಪಡೆಯುತ್ತಿರುವ ಇವರು ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ. ಮಂಗಳೂರಿನ ರೋಹಿತ್ ಶೆಣೈ -ರೇಖಾ ಶೆಣೈ ದಂಪತಿಯ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net