ಹಿಂಗಾರು ಬಿತ್ತನೆಗೆ ಬೀಜೋಪಚಾರ

24 Dwd 3 Dr. Kirankumar
Published on

ಧಾರವಾಡ: ರೈತರು ಕಡಲೆ, ಜೋಳ, ಗೋದಿ ಹಾಗೂ ಕುಸುಬೆ ಬಿತ್ತನೆ ಮಾಡುತ್ತಿದ್ದಾರೆ. ಬಿತ್ತನೆಗೂ ಮೊದಲು ಬೀಜೋಪಚಾರದ ಮೂಲಕ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣಕುಮಾರ್ ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ ಅವರು, ಕಡಲೆ, ಗೋಽ, ಕುಸುಬೆ ಮತ್ತು ಜೋಳ ಬಿತ್ತನೆಗೂ ಮೊದಲು ಬೀಜೋಪಚಾರ ಮಾಡುವುದರಿಂದ ರೋಗಪೀಡಿತವಾಗುವುದನ್ನು ತಪ್ಪಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಡಾ. ಕಿರಣಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net